Difference between revisions 1031916 and 1031917 on knwiki{{Infobox Writer <!-- For template details please see Template:Infobox Writer --> | name = ಜಿ. ವೆಂಕಟಸುಬ್ಬಯ್ಯ | image = G_Venkatasubbaiah.jpg | imagesize =200px | caption = | pseudonym = | birth_date = ೨೩-೦೮-೧೯೧೩ (contracted; show full) ವೈವಿಧ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು. ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು ಇಗೋ ಕನ್ನಡ ಎಂಬ ಹೆಸರಲ್ಲೇ ಒಂದು ಸಾಮಾಜಿಕ [[ನಿಘಂಟು|ನಿಘಂಟನ್ನು]] ಹೊರತಂದದ್ದುಂಟು.<ref>[http://www.bangalorewaves.com/news/bangalorewaves-news.php?detailnewsid=2916 genius Kannada lexicographer who turns 100 bangalorewaves. August 23, 2012]</ref> ==ಪ್ರಶಸ್ತಿಗಳು/ಗೌರವ ಪುರಸ್ಕಾರಗಳು== {{Quote_box| width=25%|align=right|quote= * .}} ⏎ ⏎ * [[ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ]] * ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ. * [[ಪಂಪ ಪ್ರಶಸ್ತಿ]] (೨೦೧೫) ದಿ.7/02/2015 ಬನವಾಸಿಯಲ್ಲಿ ಹುಟ್ಟಲು ಪುಣ್ಯ ಮಾಡಿರಬೇಕು ಎಂಬ ಆದಿಕವಿ ಪಂಪನ ಮಾತನ್ನು ಹೇಳುತ್ತ ಪಂಪ ಪ್ರಶಸ್ತಿಗೆ ಭಾಜನರಾದ 101 ವರ್ಷದ, ಪ್ರೊ. ಜಿ.ವೆಂಕಟಸುಬ್ಬಯ್ಯ ಮಾತು ಆರಂಭಿಸಿ ಪ್ರಶಸ್ತಿ ಸ್ವೀಕರಿಸಲು ವಯೋಮಾನದ ಕಾರಣದಿಂದ ವೈಯಕ್ತಿಕವಾಗಿ ಆಗಮಿಸಲು ಸಾಧ್ಯವಾಗದ ಅವರು, ವೇದಿಕೆಯ ಎದುರಿನ ಬೃಹತ್ ಪರದೆಯಲ್ಲಿ ಮಾತಿಗಾರಂಭಿಸಿದರು. ‘ಪ್ರಶಸ್ತಿ ಆಯ್ಕೆಗೆ ರಚನೆ ಮಾಡಿದ್ದ ಸಮಿತಿ ನನ್ನನ್ನು ಆಯ್ಕೆ ಮಾಡಿದೆ. ಶ್ರೇಷ್ಠ ಕವಿ ಪಂಪನ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿ ನನಗೆ ಸಂದದ್ದು ತುಂಬಾ ಸಂತೋಷ ತಂದಿದೆ. ಪ(contracted; show full) [[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]] [[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]] [[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]] [[ವರ್ಗ:೧೯೧೩ ಜನನ]] [[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]] [[ವರ್ಗ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=1031917.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|