Difference between revisions 1031922 and 1031923 on knwiki{{Infobox Writer <!-- For template details please see Template:Infobox Writer --> | name = ಜಿ. ವೆಂಕಟಸುಬ್ಬಯ್ಯ | image = G_Venkatasubbaiah.jpg | imagesize =200px | caption = | pseudonym = | birth_date = ೨೩-೦೮-೧೯೧೩ (contracted; show full) ==ಪ್ರಶಸ್ತಿಗಳು/ಗೌರವ ಪುರಸ್ಕಾರಗಳು== * [[ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ]] * ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ. * [[ಪಂಪ ಪ್ರಶಸ್ತಿ]] (೨೦೧೫) ೦೭/೦೨/೨೦೧೫. ಬನವಾಸಿಯಲ್ಲಿ ಹುಟ್ಟಲು ಪುಣ್ಯಮಾಡಿರಬೇಕು, ಎಂಬ ಆದಿಕವಿ ಪಂಪನ ಮಾತನ್ನು ಹೇಳುತ್ತ ಪಂಪ ಪ್ರಶಸ್ತಿಗೆ ಭಾಜನರಾದ 101 ವರ್ಷದ, ಪ್ರೊ. ಜಿ.ವೆಂಕಟಸುಬ್ಬಯ್ಯ ಮಾತು ಆರಂಭಿಸಿ, ಪ್ರಶಸ್ತಿ ಸ್ವೀಕರಿಸಲು ವಯೋಮಾನದ ಕಾರಣದಿಂದ ವೈಯಕ್ತಿಕವಾಗಿ ಆಗಮಿಸಲು ಸಾಧ್ಯವಾಗದ ಅವರು, ವೇದಿಕೆಯ ಎದುರಿನ ಬೃಹತ್ ಪರದೆಯಲ್ಲಿ ಮಾತಿಗಾರಂಭಿಸಿದರು. ‘ಪ್ರಶಸ್ತಿ ಆಯ್ಕೆಗೆ ರಚನೆ ಮಾಡಿದ್ದ ಸಮಿತಿ ನನ್ನನ್ನು ಆಯ್ಕೆ ಮಾಡಿದೆ. ಶ್ರೇಷ್ಠ ಕವಿ ಪಂಪನ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿ ನನಗೆ, ಸಂದದ್ದು ತುಂಬಾ ಸಂತೋಷ ತಂದಿದೆ. ಪಂಪ ಎರಡು ಮಹತ್ವದ ಕೃತಿಗಳನ್ನು ರಚಿಸಿದ್ದಾನೆ. ಆತನ ಕೃತಿಗಳ ಓದು ನನ್ನ ವ್ಯಕ್ತಿತ್ವ ಬೆಳೆಸಿದೆ’ ಎಂದರು. ಪಂಪ ಪ್ರಶಸ್ತಿಯು 3 ಲಕ್ಷ ನಗದು, ಮತ್ತು 'ಸನ್ಮಾನ ಫಲಕ'ವನ್ನೊಳಗೊಂಡಿದೆ. * [[ನಾಡೋಜ ಪ್ರಶಸ್ತಿ]] (೨೦೦೫) * ೧೯೭೪ ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. * ೨೦೧೧ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ೭೭ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. * ೨೦೧೪ನೇ ಸಾಲಿನ ಪಂಪ ಪ್ರಶಸ್ತಿ; (ದಿ. 7/02/2015 ರಂದು ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಅನುಪಸ್ಥಿತಿಯಲ್ಲಿ ಪ್ರದಾನ) (contracted; show full) [[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]] [[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]] [[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]] [[ವರ್ಗ:೧೯೧೩ ಜನನ]] [[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]] [[ವರ್ಗ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=1031923.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|