Difference between revisions 1031953 and 1031954 on knwiki

{{Infobox Writer
<!-- For template details please see Template:Infobox Writer -->
| name        = ಜಿ. ವೆಂಕಟಸುಬ್ಬಯ್ಯ
| image       = G_Venkatasubbaiah.jpg
| imagesize   =200px
| caption      =
| pseudonym   =
| birth_date  = ೨೩-೦೮-೧೯೧೩
| birth_place = [[ಮೈಸೂರು]]
| death_date  = ೧೯ ಏಪ್ರಿಲ್, ೨೦೨೧
| death_place = ಬೆಂಗಳೂರು
| occupation  = ಭಾಷಾತಜ್ಞ, ಕನ್ನಡ ನಿಘಂಟು ತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ, ಚಿಂತಕ,
| nationality = ಭಾರತೀಯ
| period      = 20ನೇ ಶತಮಾನ
| genre       = 
| subject     = [[ಕನ್ನಡ ಸಾಹಿತ್ಯ]] 
| movement    = 
| debut_works = 
| notableworks  = [[ಇಗೋ ಕನ್ನಡ]]
| spouse      =  ಲಕ್ಷ್ಮಿ 
| children    =  ೪
| influences  = [[ಪು.ತಿ.ನರಸಿಂಹಾಚಾರ್]], [[ಬಿ.ಎಂ.ಶ್ರೀ]], [[ಕುವೆಂಪು]]
| influenced  =
| awards     = [[ಪದ್ಮಶ್ರೀ]] (೨೦೧೭), [[ಭಾಷಾ ಸಮ್ಮಾನ್‌]](೨೦೧೮)
| signature   = 
| website     = [[https://www.srikanta-sastri.org/g-venkatasubbiah/4592707820 'ವೆಬ್ಸೈಟ್']]
| footnotes   = 
}}

'''ಪ್ರೊ||ಗಂಜಾಂ ವೆಂಕಟಸುಬ್ಬಯ್ಯ''' (೨೩ಆಗಸ್ಟ್೧೯೧೩-೧೯ಏಪ್ರಿಲ್೨೦೨೧) ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ತಜ್ಞರು. ಇವರ '[[ಇಗೋ ಕನ್ನಡ]]' ಎಂಬ [[ಪ್ರಜಾವಾಣಿ]] ಅಂಕಣ ಸಮಸ್ತ ಕನ್ನಡಿಗರಿಗೆ ಪರಿಚಿತವಾಗಿದೆ. ೧೯೯೧ ರಿಂದ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯ ಪದಗಳನ್ನು ಓದುಗರಿಗೆ ಹತ್ತಿರಗೊಳಿಸಿದವರು. ಇವರ ಭಾಷಾ ಸಾಹಿತ್ಯ ಕೊಡುಗೆಗೆ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ [[ನಾಡೋಜ ಪ್ರಶಸ್ತಿ]]ಯನ್ನು ನೀಡಿದೆ. ಇವರು ಬೆಂಗಳೂರಿನಲ್ಲಿ ನಡೆದ ೭೭ನೇ ಅಖಿಲ ಭಾರತ ಕನ(contracted; show full)

==ನಿಧನ==
ಡಾ.ವೆಂಕಟಸುಬ್ಬಯ್ಯನವರು, ೧೮ ಏಪ್ರಿಲ್, ೨೦೨೧ ರಂದು ಮಧ್ಯರಾತ್ರಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನಹೊಂದಿದರು. <ref> [https://www.prajavani.net/karnataka-news/veteran-kannada-writer-grammarian-padma-shri-g-venkatasubbiah-passed-away-in-bengaluru-823609.html ನಿಘಂಟು ತಜ್ಞ, ಭಾಷಾ ತಜ್ಞ, ಪ್ರೊ.ಜಿ.ವೆಂಕಟಸುಬ್ಬಯ್ಯನವರು ಇನ್ನಿಲ್ಲ] ಪ್ರಜಾವಾಣಿ, ೧೯, ಏಪ್ರಿಲ್,೨೦೨೧</ref>. ಅವರಿಗೆ ೧೦೮ ವರ್ಷ ವಯಸ್ಸಾಗಿತ್ತು.

==ಉಲ್ಲೇಖಗಳು==
<References />



==ನೋಡಿ==
[[ಸಿರಿಭೂವಲಯಸಾಗರರತ್ನಮಂಜೂಷ‎]]—ಪ್ರೊ.ಜಿ.ವೆಂಕಟಸುಬ್ಬಯ್ಯನವರ ಪತ್ರ

.
==ಬಾಹ್ಯ ಸಂಪರ್ಕಗಳು==
{{commons category|G. Venkatasubbiah}}








[[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]]
[[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]]
[[ವರ್ಗ:೧೯೧೩ ಜನನ]]
[[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು]]
[[ವರ್ಗ:೨೦೨೧ ನಿಧನ]]