Difference between revisions 1032004 and 1032005 on knwiki

{{Infobox Writer
<!-- For template details please see Template:Infobox Writer -->
| name        = ಜಿ. ವೆಂಕಟಸುಬ್ಬಯ್ಯ
| image       = G_Venkatasubbaiah.jpg
| imagesize   =200px
| caption      =
| pseudonym   =
| birth_date  = ೨೩-೦೮-೧೯೧೩
(contracted; show full)

==ಇಗೋ ಕನ್ನಡ==
'[[ಇಗೋ ಕನ್ನಡ]]' - ೧೨-೫-೯೧ ರಿಂದ ಕನ್ನಡದ ಜನಪ್ರಿಯ ಪತ್ರಿಕೆಯಾದ [[ಪ್ರಜಾವಾಣಿ | ಪ್ರಜಾವಾಣಿಯಲ್ಲಿ]] ಪುಟ್ಟ ಅಂಕಣವಾಗಿ ಪ್ರಾರಂಭವಾಯಿತು. ಕನ್ನಡದ ಶಿಷ್ಟ ಬರವಣಿಗೆಯನ್ನು ಸಾರ್ವಜನಿಕರಿಗೆ ತಿಳಿಯ ಪಡಿಸಲು ಆರಂಭಿಸಿದ ಈ ಅಂಕಣವು ಕೆಲವೇ ದಿನಗಳಲ್ಲಿ ಹಲವರ ಗಮನವನ್ನೂ, ಉತ್ಸಾಹವನ್ನೂ ತನ್ನತ್ತ ಸೆಳೆಯಿತು. ಕನ್ನಡವನ್ನು ಅಭ್ಯಾಸ ಮಾಡಿದವರಿಂದಲೂ, ಶ್ರೀಸಾಮಾನ್ಯರಿಂದಲೂ ಬಂದ ವೈವಿಧ್ಯಮಯ ಪ್ರಶ್ನೆಗಳಿಗೆ ಉತ್ತರ ನೀಡುವುದರಲ್ಲಿ ತೊಡಗಿಸಿಕೊಂಡ ಈ ಅಂಕಣ, ಹಲವರ ಭಾಷೆಗೆ ಸಂಬಂಧಿಸಿದ ಸಂದೇಹಗಳನ್ನು ನಿವಾರಣೆ ಮಾಡಿತು. ಇಂತಹ ಭಾಷೆಗೆ ಸಂಬಂಧಿಸಿದ ಪ್ರಶ್ನೋತ್ತರಗಳನ್ನು ಒಟ್ಟುಗೂಡಿಸಿ ವೆಂಕಟಸುಬ್ಬಯ್ಯನವರು 
'ಇಗೋ ಕನ್ನಡ' ಎಂಬ ಹೆಸರಲ್ಲೇ ಒಂದು ಸಾಮಾಜಿಕ [[ನಿಘಂಟು|ನಿಘಂಟನ್ನು]] ಹೊರತಂದದ್ದುಂಟು.<ref>[http://www.bangalorewaves.com/news/bangalorewaves-news.php?detailnewsid=2916 genius Kannada lexicographer who turns 100 bangalorewaves. August 23, 2012]</ref>

==ಪ್ರಶಸ್ತಿಗಳು/ಗೌರವ ಪುರಸ್ಕಾರಗಳು==
* [[ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ]]
* ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
* [[ಪಂಪ ಪ್ರಶಸ್ತಿ]] (೨೦೧೪)
(contracted; show full)
[[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]]
[[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]]
[[ವರ್ಗ:೧೯೧೩ ಜನನ]]
[[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು]]
[[ವರ್ಗ:೨೦೨೧ ನಿಧನ]]