Difference between revisions 283896 and 331350 on knwiki

'’ಏನು ಕಾಫಿಗೆ ಬರುವುದಿಲ್ಲವೆ?’'

'’ತಾಳು ತಾಳು ಚಿನ್ನಮ್ಮ ತಪ್ಪಿಸಿಕೊಂಡು ಹೋಗಬೇಕು ಹಂಡೆ ಸದ್ದಾಗುತ್ತಿದೆ’.'

'’ಚಿನ್ನಮ್ಮಗೆ ಏನೂ ತೊಂದರೆಯಿಲ್ಲ. ತಪ್ಪಿಸಿಕೊಂಡು ಹೋಗುವಳು ನೀವು ಬಂದು ಕಾಫಿ ಕುಡಿದು ಹೋಗಿ’.'

ಅರ್ಧ ಗಂಟೆಯ ನಂತರ ಕಾಪಿ ಕುಡಿಯುತ್ತಾ, ’'ಚಿನ್ನಮ್ಮ ತಪ್ಪಿಸಿಕೊಂಡು ಹೋದಳೆ?’

'’ಹ್ಞೂ ಅವಳು ಕ್ಷೇಮವಾಗಿ ಹುಲಿಕಲ್ಲು ನೆತ್ತಿ ಹತ್ತಿದಳು’.'

(contracted; show full):'''ಮತ್ತೂರು'''

# ಶಾಮಯ್ಯಗೌಡರು : ಮತ್ತೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಪಾತ್ರ. ಕಾನೂರು ಹೆಗ್ಗಡತಿಯಲ್ಲಿ ಮುತ್ತಳ್ಳಿ ಎಂದಾಗಿದೆ.

:'''ಕಾನೂರು'''

# ಚಂದ್ರಯ್ಯಗೌಡರು : ಕಾನೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಮುಖ್ಯಪಾತ್ರ

:'''--[[ಸದಸ್ಯ:Satyanbr|Satyanbr]] ([[ಸದಸ್ಯರ ಚರ್ಚೆಪುಟ:Satyanbr|talk]]) ೦೭:೦೪, ೨೬ ಜುಲೈ ೨೦೧೨ (UTC) [http://nandondmatu.blogspot.in ಡಾ.ಬಿ.ಆರ್.ಸತ್ಯನಾರಾಯಣ] > [email protected]‌‌‌‌'''