Difference between revisions 284582 and 284608 on knwiki

=== ಮಕ್ಕಳ ಸಾಹಿತ್ಯ ===
------------------
ಮಕ್ಕಳ ಕವನ ವನ್ನು  ಮಕ್ಕಳ ಕಥೆ ಮೊದಲಾದವುಗಳನ್ನು ಬರೆದು ಮಕ್ಕಳ ಸಾಹಿತ್ಯ ಬೆಳಸಿದವರಲ್ಲಿ ದೇವುಡು ನರಸಿಂಹ ಶಾಸ್ತ್ರಿ , ಜಿ.ಪಿ.ರಾಜರತ್ನಂ ಕೆ.ವಿ.ಪುಟ್ಟಪ್ಪ , ಹೊಹಿಸಳ, ಟಿ.ಎಂ.ಆರ್.ಸ್ವಾಮಿ, ಕಲಾಕುಮಾರ (ಡಾ.ದೊಡ್ಡೇರಿ ವೆಂಕಟಗಿರಿರಾವ್. ) ಸಿದ್ದಯ್ಯ ಪುರಾಣಿಕ ಮೊದಲಾದವರು ಪ್ರಮುಖರು. ಪುರಂದರದಾಸರು ಚಿಕ್ಕಮಕ್ಕಳಿಗಾಗಿ ಕೆಲವು ಸಣ್ಣ -ಸರಳ ಹಾಡುಗಳನ್ನು ರಚಿಸಿದ್ದಾರೆ. 
*ಇಲ್ಲಿ ಕೆಲವು ಜನಪ್ರಿಯ  ಮಕ್ಕಳ ಕವನಗಳನ್ನು  ಉದಾಹರಣೆಗಾಗಿ ಕೊಟ್ಟಿದೆ :
(contracted; show full)* ಒಂಬತು ಹತ್ತು ಎಲೆ ಮುದಿರೆತ್ತು ||
* ಒಂದರಿಂದ ಹತ್ತು, ಊಟದ ಆಟವು ಮುಗಿದಿತ್ತು || ಜಿ.ಪಿ ರಾಜರತ್ನಂ.||
-
* ಪಠ್ಯ ಪುಸ್ತಕ ಹಿಗ್ಗಿನ ಬುಗ್ಗೆ ಮಕ್ಕಳ ಕವನ ಸಂಗ್ರಹ -ಕಾಪಿರೈಟಿನಿಂದ ಮುಕ್ತವಾಗಿದೆ

=== ಆಧಾರ : === 
-------------
ಹಿಂದಿನ ಮೈಸೂರು ಸರ್ಕಾರದ ಪ್ರಾಥಮಿಕ ಪಠ್ಯ ಪುಸ್ತಕ ಹಿಗ್ಗಿನ ಬುಗ್ಗೆ ಮಕ್ಕಳ ಕವನ ಸಂಗ್ರಹ -ಕಾಪಿರೈಟಿನಿಂದ ಮುಕ್ತವಾಗಿದೆ.
([[ಬಿ.ಎಸ್.ಚಂದ್ರಶೇಖರ]]) 
*[[ಕನ್ನಡ ಸಾಹಿತ್ಯ ಪ್ರಕಾರಗಳು]]

ವರ್ಗ : [[ಕನ್ನಡ ಸಾಹಿತ್ಯ]]