Difference between revisions 316667 and 336070 on knwiki

'''





ರಂಜಾನ್''' ಅಥವ '''ರಮಾದಾನ್''' ([[ಅರೇಬಿಕ್‌ ಭಾಷೆ]]ಯಲ್ಲಿ: رمضان ) ಇಸ್ಲಾಮ್ ಕ್ಯಾಲೆಂಡರ್‌ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್‌ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಮಾದಾನ್‌ನ ಸಮಯದಲ್ಲಿ ಉಪವಾಸ ನಡೆಯುತ್ತದೆ. 
(contracted; show full)

ಹಾಗಿದ್ದರೆ ಯೋಚಿಸಿ ನೋಡಿ ವಿಶ್ವದ ಎಲ್ಲ ಮುಸ್ಲಿಮ ಈ ದಾನವನ್ನು ನೀಡಿದರೆ ಕನಿಷ್ಟ ಒಂದು ವಾರವಾದರೂ ಹಸಿವಿಲ್ಲದ ವಾರ ವಾಗಿರಬಹುದು!!. "ಜಿಹಾದ್-ಜಿಹಾದ್" ಅನ್ನುವ ನಾಮಧಾರಿ ಮುಸ್ಲಿಮ "ಝಕಾತ್ - ಝಕಾತ್" (ದಾನ) ಅಂದರೆ ಇಂದು ಹಸಿವಿನಿಂದ ಸಾಯುವವರ ಸಂಖ್ಯೆ ಬಹಳ ಕಡಿಮೆ ಇರುತ್ತಿತ್ತು.

ಸಾಹೋದರ್ಯ ಭಾವ ತುಂಬಿಸುವ ಈದ್ ನ ಈ ದಿನ ಎಲ್ಲರೂ ದಾನ ಕರ್ಮಗಳಿಂದ ಸುಂದರವಾಗಿಸಲು, ಸೃಷ್ಟಿಕರ್ತ ನಮನ್ನು ಕರುಣಿಸಲೀ (ಆಮೀನ್) ಎಂದು ಪ್ರಾರ್ತಿಸುತ್ತೇನೆ. ಎಲ್ಲರಿಗೂ ಈದ್ -ಉಲ್ - ಫಿತರ್ (ದಾನ್ಯ ದಾನದ ಹಬ್ಬ) ನ ಶುಭಾಶಯಗಳು