Difference between revisions 318744 and 522024 on knwiki

{{ಹಿಂದೂ ಧರ್ಮಗ್ರಂಥಗಳು}}
'''ಭವಿಷ್ಯ ಪುರಾಣ''' ಹದಿನೆಂಟು [[ಪುರಾಣ]]ಗಳಲ್ಲಿ ಒಂದು. ಇದು [[ಸಂಸ್ಕೃತ]]ದಲ್ಲಿ ಬರೆಯಲ್ಪಟ್ಟಿದೆ ಮತ್ತು [[ವೇದ]]ಗಳ ಸಂಕಲಕ [[ವ್ಯಾಸ]]ರು ಕಾರಣರಿರಬಹುದೆಂದು ಹೇಳಲಾಗುತ್ತದೆ. ಇದರಲ್ಲಿ ಹಲವಾರು ರಾಜ ಮಹಾರಾಜರುಗಳ ಕಥೆ,  ಬ್ರಾಹ್ಮಣ ವ್ರತಾಚರಣೆಗಳು,  ಸ್ತ್ರೀಯರ ಕರ್ತವ್ಯಗಳು,  [[ಬ್ರಹ್ಮ]],  [[ಸ್ಕಂದ]],  [[ಗಣೇಶ]]ರ ಪೂಜಾ ವಿಧಾನಗಳು ಮುಂತಾದವುಗಳು ಅಡಕವಾಗಿವೆ.

[[ವರ್ಗ:ಪುರಾಣ]]
[[ವರ್ಗ:ಹಿಂದೂ ಧರ್ಮಗ್ರಂಥಗಳು]]