Difference between revisions 328410 and 1044202 on knwiki

ಚಿನ್ಮಯ ಎಮ್ ರಾವ್


ಹಿನ್ನೆಲೆ ಹಾಗು ಆರಂಭಿಕ ಜೀವನ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಳಿ ಇರುವ ಹೊನಗೋಡು ಗ್ರಾಮದ ಚಿನ್ಮಯ ಹವ್ಯಕ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದವರು (ಜನನ : ಮೇ ೨೨, ೧೯೮೨). ರೈತಾಪಿ ಕುಟುಂಬದಲ್ಲಿ ಹುಟ್ಟಿದವರಾದರೂ ಬಾಲ್ಯದಿಂದಲೂ ಇವರ ಆಸಕ್ತಿ ಮಾತ್ರ ಸಂಗೀತ ಹಾಗು ಸಾಹಿತ್ಯದಲ್ಲಿ. ಸಾಗರದ ಶ್ರೀಮತಿ ಅವರಿಂದ ದಕ್ಷಿಣಾದಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಜ್ಯೂನಿಯರ್ ಹಂತ ಮುಗಿಸಿದ ಇವರು ಶಿವಮೊಗ್ಗದಲ್ಲಿ ಬಿ.ಬಿ.ಎಂ ಅಭ್ಯಾಸ ಮಾಡುವಾಗ ವಿದ್ವಾನ್ ಹೆಚ್.ಎಸ್ ನಾಗರಾಜ್ ಅವರಲ್ಲಿ ಸೀನಿಯರ್ ವಿಭಾಗದ ಸಂಗೀತವನ್ನು ಅಭ್ಯಾಸ ಮಾಡಿ ಉತ್ತೀರ್ಣರಾದರು. ಮುಂದೆ ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಬಿ.ಎ ಪದವಿ(contracted; show full)[http://www.supergoodmovies.com/53357/sandalwood/thriller-and-suspence-filled-agamya-news-details ಅಗಮ್ಯ ಚಿತ್ರದ ಅಡಕ್ ಮುದ್ರಿಕೆ ಬಿಡುಗಡೆಯ ವಾರ್ತೆ]


ಹೊರಗಿನ ಸಂಪರ್ಕಗಳು

[http://www.chinmayamrao.com/ ಚಿನ್ಮಯಎಂರಾವ್.ಕಾಮ್] 

[http
s://www.youtube.com/chinmayarao ಚಿನ್ಮಯ ಎಂ.ರಾವ್ ಅಧೀಕೃತ ಯೂಟೂಬ್ ಚಾನೆಲ್]