Difference between revisions 374027 and 374040 on knwiki

{{Infobox book
| name = [[ಮಲೆಗಳಲ್ಲಿ ಮದುಮಗಳು]]
| image = [[File:MalegalalliMaduMagalu Kuvempu Kannada.jpeg|center|thumb]]
| author= [[ಕುವೆಂಪು]]
| country = [[ಭಾರತ]]
| language = [[ಕನ್ನಡ]]
| genre = [[ಕಾದಂಬರಿ]]
| publisher = [[ಉದಯರವಿ  ಪ್ರಕಾಶನ]] ವಾಣಿವಿಲಾಸ ಪುರಂ, ಮೈಸೂರು (Kannada)
(contracted; show full)

ಈ ಕೆಳಗೆ ನಾನು ಪಟ್ಟಿ ಮಾಡಿರುವ ಸ್ಥಳಗಳು, ಪಾತ್ರಗಳು, ಅವುಗಳ ಪರಸ್ಪರ ಸಂಬಂಧಗಳನ್ನು ಗಮನಿಸಿದರೆ ಮಹಾಕಾದಂಬರಿಯೊಂದರ ಹರಹು ಹೇಗಿರುತ್ತದೆ ಹಾಗೂ ಹೇಗಿರಬೇಕು ಎಂದು ತಿಳಿಯುತ್ತದೆ. ಮಲೆಗಳಲ್ಲಿ ಮದುಮಗಳು ಓದುವುದಕ್ಕೆ ಪೂರ್ವಭಾವಿಯಾಗಿ ಈ ಸಿದ್ಧ ಟಿಪ್ಪಣಿ ಒಳ್ಳೆಯ ಪ್ರವೇಶವಾಗಬಹುದು.

ಓದುಗರಿಗೆ ಕುವೆಂಪುರವರು ರಚಿಸಿರುವ ಸಾಲುಗಳು ತುಂಬಾ ಅರ್ಥಗರ್ಭಿತವಾಗಿದೆ
ಇಲ್ಲಿ
ಯಾರೂ ಮುಖ್ಯರಲ್ಲ;
ಯಾರೂ ಅಮುಖ್ಯರಲ್ಲ;
ಯಾವುದೂ ಯಃಕಶ್ಚಿತವಲ್ಲ!
ಇಲ್ಲಿ
ಯಾವುದಕ್ಕೂ ಮೊದಲಿಲ್ಲ;
ಯಾವುದೂ ತುದಿಯಿಲ್ಲ;
ಯಾವುದೂ ಎಲ್ಲಿಯೂ ನಿಲ್ಲುವುದು ಇಲ್ಲ;
ಕೊನೆಮುಟ್ಟುವುದೂ ಇಲ್ಲ!
ಇಲ್ಲಿ
ಅವಸರವೂ ಸಾವಧಾನದ ಬೆನ್ನೇರಿದೆ!
ಇಲ್ಲಿ
ಎಲ್ಲಕ್ಕೂ ಇದೆ ಅರ್ಥ;
ಯಾವುದೂ ಅಲ್ಲ ವ್ಯರ್ಥ;
ನೀರೆಲ್ಲ ಊ ತೀರ್ಥ!

'''ಕಾದಂಬರಿಯ ಬಿಚ್ಚಿಕೊಳ್ಳುವ ಪ್ರಮುಖ ಸ್ಥಳಗಳು'''
# ಸಿಂಬಾವಿ (ಭರಮೈ ಹೆಗ್ಗಡೆಯ ಮನೆ)
# ಸೀತೂರುಗುಡ್ಡ (ಸಿಂಬಾವಿ-ಲಕ್ಕೂಂದದ ನಡುವಿನ ಒಂದು ಗುಡ್ಡ)
# ಲಕ್ಕುಂದ (ಹಳೇಪೈಕದವರ ಹಟ್ಟಿ. ಸಿಂಬಾವಿಯಿಂದ ಮೂರ‍್ನಾಲ್ಕು ಮೈಲಿ)
# ಮೇಗರವಳ್ಳಿ (ತೀರ್ಥಹಳ್ಳಿ ಆಗುಂಬೆ ರಸ್ತೆಯಲ್ಲಿನ ಊರು. ಲಕ್ಕೂಮದದಿಂದ ಎರಡು ಮೈಲಿ)
# ಬೆತ್ತದಸರ
# ಹುಲಿಕಲ್ಲು
# ಹಳೆಮನೆ (ಮೇಗರವಳ್ಳಿಯಿಂದ ಒಂದು ಹರಿದಾರಿ)
(contracted; show full):'''ಮತ್ತೂರು'''

# ಶಾಮಯ್ಯಗೌಡರು : ಮತ್ತೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಪಾತ್ರ. ಕಾನೂರು ಹೆಗ್ಗಡತಿಯಲ್ಲಿ ಮುತ್ತಳ್ಳಿ ಎಂದಾಗಿದೆ.

:'''ಕಾನೂರು'''

# ಚಂದ್ರಯ್ಯಗೌಡರು : ಕಾನೂರು ಮನೆಯ ಯಜಮಾನರು, ಮುಂದೆ ಕಾನೂರು ಹೆಗ್ಗಡತಿ ಕಾದಂಬರಿಯಲ್ಲಿ ಬರುವ ಮುಖ್ಯಪಾತ್ರ