Difference between revisions 728347 and 728355 on knwiki

{{Infobox person
| name        = ಎಕ್ಕಾರು ರಾಮನಾಯಕ್, (೧೯೦೨-೧೯೮೧)
| image       = ಚಿತ್ರ:Ramanayak Udupi HOtel.jpg
| image_size  = 
| caption     = ೧೯೪೨ ರಾಮಾನಾಯಕರು, ಉಡಿಪಿ ಶ್ರೀಕೃಷ್ಣ ಭವನ ಎಂಬ ಹೆಸರಿನಲ್ಲಿ ಒಂದು ಚಿಕ್ಕ 'ಖಾನಾವಳಿ'ಯನ್ನು ತೆರೆದರು. ಅದರ ಉದ್ಘಾಟನೆಯನ್ನು 'ಸಾನೆ ಗುರೂಜಿ'ಯವರ ಹಸ್ತದಿಂದ ನೆರೆವೇರಿಸಲಾಯಿತು.
| birth_date  =  
| birth_place =  
| residence   = ಮುಂಬಯಿನಗರದ ಮಾಟುಂಗಾ ಜಿಲ್ಲೆಯಲ್ಲಿ ವಾಸವಾಗಿದ್ದರು.
(contracted; show full)
# [['ಗಣರಾಜ್ಯದಿನೋತ್ಸವದಂದು']].
# [[೩೦ ನೆಯ ಮಾರ್ಚ್ ನ ಮುಂದಿನ ರವಿವಾರ, 'ಸ್ಥಾಪಕರ-ದಿನಾಚರಣೆಯನಿಮಿತ್ತ']].
# [[ಮೇ,೧ ನೆಯ ತಾರೀಖು, 'ಮಹಾರಾಷ್ಟ್ರದಿನಾಚರಣೆಯ ನಿಮಿತ್ತ']].
# [['ಸ್ವಾತಂತ್ರ್ಯದಿನೋತ್ಸವದಂದು']].
# [['ಶ್ರೀ.ವಿಶ್ವಕರ್ಮ ಮಾನಿಕ್ ರಾವ್', 'ಡಿ.ಲೊಟ್ಲಿಕರ್ ರವರ ಸ್ಮರಣದಿನ'ದಂದು ೨೮ ರ ನವೆಂಬರ್]]
==ನಿಧನ==
ಮುಂಬಯಿ ಮಹಾನಗರದಲ್ಲಿ ಉಡುಪಿ ಪದ್ಧತಿಯ ಊಟ,ತಿಂಡಿ, ಅತಿಥಿ ಸತ್ಕಾರಗಳ
   ಉತ್ತಮ ವ್ಯವಸ್ಥೆಗಳನ್ನು ಮಹಾರಾಷ್ಟ್ರದ ಜನತೆಗೆ ಪರಿಚಯಿಸಿ ಹೆಸರುವಾಸಿಯಾಗಿದ್ದ  ರಾಮಾನಾಯಕರು, ೩೦,ಮಾರ್ಚ್,೧೯೮೧ ರಲ್ಲಿ ನಿಧನರಾದರು.

==ಉಲ್ಲೇಖಗಳು==
<references />


[[ವರ್ಗ:ಮುಂಬಯಿ ಕನ್ನಡಿಗರು]]
[[ವರ್ಗ:ಮುಂಬಯಿ ನಗರದ ಉಡುಪಿ ಹೋಟೆಲ್‌ಗಳು]]
[[ವರ್ಗ:ಉಡುಪಿ ಹೋಟೆಲ್‌]]
[[ವರ್ಗ:ಮುಂಬಯಿ ನಗರದ ಹೆಸರಾಂತ, ಉಡುಪಿ ಹೋಟೆಲ್ ಗಳು]]