Difference between revisions 736036 and 736039 on knwiki[[File:Sacred lotus Nelumbo nucifera.jpg|thumb|ಪವಿತ್ರ ಕಮಲ ಪುಷ್ಪ (Nelumbo nucifera)]] ==ಒಳ್ಳೆಯ ಮಾತು== *ಚೆನ್ನಾಗಿ ಆಡಿದ ಮಾತಿಗೆ ಸಂಸ್ಕೃತದಲ್ಲಿ ‘ಸುಭಾಷಿತ’ ಎನ್ನುತ್ತಾರೆ (ಸು:ಚೆನ್ನಾಗಿ, ಭಾಷಿತ:ಹೇಳಿದ್ದು). ‘ಚೆನ್ನಾಗಿ’ ಎಂದರೆ ಕೇಳುವುದಕ್ಕೆ ಇಂಪಾಗಿಯೋ, ಸುಂದರವಾದ ಪದಗಳನ್ನು ಪೋಣಿಸಿರುವುದೋ ಅಥವಾ ಆಕರ್ಷಕವಾಗಿಯೋ ಆಡಿದ್ದು. ಮತ್ತು ಬದುಕನ್ನು ಸಾರವನ್ನು ಸುಂದರವಾಗಿ, ಅರ್ಥಪೂರ್ಣವಾಗಿ ನೋಡಿ ಹೇಳಿದ ವಿವೇಕದ ವಚನ. *ಹೀಗಾಗಿಯೇ ಸಂಸ್ಕೃತದಲ್ಲಿ ‘ಸುಭಾಷಿತ’ ಎಂಬ ವಿಶಿಷ್ಟ ಸಾಹಿತ್ಯಪ್ರಕಾರವೇ ಅಪಾರವಾಗಿ ಬೆಳೆದಿದೆ. ಸುಭಾಷಿತಗಳ ಬಗ್ಗೆ ‘ಸುಭಾಷಿತರತ್ನಭಾಂಡಾಗಾರ’ದ ಮಾತೊಂದು ಹೀಗಿದೆ: (contracted; show full)==ಧರ್ಮದ ಬಗೆಗೆ ಸುಭಾಷಿತ== ::ಸತ್ಯಂ ಬ್ರೂಯಾತ ಪ್ರಿಯಂ ಬ್ರೂಯಾತ್| :::ನಬ್ರೂಯಾತ್ ಸತ್ಯಮಪ್ರಿಯಂ|| ::ಪ್ರಿಯಂ ಚ ನಾSನೃತಂ ಬ್ರೂಯಾತ್| :::ಏಷ ಧರ್ಮಃ ಸನಾತನಃ || *ಸತ್ಯವನ್ನು ನುಡಿಯಬೇಕು, ಪ್ರಿಯವಾದ ಸತ್ಯವನ್ನು ಹೇಳಬೇಕು. ಅಪ್ರಿಯವಾದ, ಎಂದರೆ ಪರರ ಮನಸ್ಸಿಗೆ ಅಥವಾ ಪರರಿಗೆ ಕೆಡುಕಾಗಬಹುದಾದ ನೋವುಂಟು ಮಾಡುವ ಸತ್ಯವನ್ನು ಹೇಳಬೇಡ. ಬೇರೆಯವರಿಗೆ ಅಥವಾ ಇತರರಿಗೆ ಸಂತೋಷವಾಗುವುದೆಂದು ಅಥವಾ ಅನುಕೂಲವಾಗುವುದೆಂದು ಸುಳ್ಳನ್ನು ನುಡಿಯಬೇಡ. ಇದೇ ಸನಾತನವಾದ ಶಾಶ್ವತವಾದ ಬಹುಕಾಲದಿಂದ ಒಪ್ಪಿತವಾದ ಧರ್ಮ. <ref>ಸನಾತನಧರ್ಮ ಗ್ರಂಥ-ಕಿರುಹೊತ್ತಿಗೆ ಲೇಖಕ:ಅನಾಮಿಕ </ref> ==ವೇದವ್ಯಾಸರ ಧರ್ಮ ಸೂತ್ರ== [[Image:Vyasa.jpg|frame|ವೇದ ವ್ಯಾಸ''(ಸಮಕಾಲೀನ ಚಿತ್ರ)]]⏎ :1) ಶ್ಲೋಕಾರ್ಧೇನ ಪ್ರವಕ್ಷಾಮಿ, :ಯದುಕ್ತಂ ಗ್ರಂಥಕೋಟಿಭಿಃ | :ಪರೋಪಕಾರಃ ಪುಣ್ಯಾಯ, :ಪಾಪಾಯ ಪರಪೀಡನಂ || *ಯಾರೋ ಒಬ್ಬ ಶಿಷ್ಯನು ವ್ಯಾಸರನ್ನು ಕುರಿತು, 18 ಪುರಾಣಗಳನ್ನೂ, ಶ್ರುತಿ ಸ್ಮøತಿಗಳನ್ನೆಲ್ಲಾ ಓದಿ ಧರ್ಮ ಸೂಕ್ಷ್ಮವನ್ನು ತಿಳಿಯುವುದು ಅಸಾಧ್ಯವೆಂದಾಗ, (ಒಂದೇ) ಅರ್ಧ ಶ್ಲೋಕದಲ್ಲಿ ಅವುಗಳೆಲ್ಲದರ ಸಾರಾಂಶವನ್ನೂ, ಧರ್ಮದ ಸಾರವನ್ನೂ ತಿಳಿಸುತ್ತೇನೆಂದು ಈ ಶ್ಲೋಕವನ್ನು ಹೇಳಿದರೆಂದು ಪ್ರತೀತಿ. ‘ಅರ್ಧ ಶ್ಲೋಕದಲ್ಲಿ ಕೋಟಿಗ್ರಂಥದಲ್ಲಿ ಹೇಳಿದುದನ್ನು ಹೇಳುತ್ತೇನೆ; '''ಪರೋಪಕಾರವೇ ಪುಣ್ಯ, ಪರ ಪೀಡನೆಯೇ ಪಾಪ’'''. :2) ಶ್ರೂಯತಾಂ ಧರ್ಮ ಸರ್ವಸ್ವಂ, (contracted; show full){{under construction}} ==ಉಲ್ಲೇಖ== {{Reflist|2}} [[ವರ್ಗ:ಸಾಹಿತ್ಯ]] [[ವರ್ಗ:ಜಾನಪದ]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=736039.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|