Difference between revisions 803037 and 804686 on knwiki'''ಅಂತರ್ಜಾಲ''' [ಇಂಗ್ಲಿಷ್: '''Internet''' ಇಂಟರ್‌ನೆಟ್] ಎನ್ನುವುದು [[ಗಣಕಯಂತ್ರ|ಕಂಪ್ಯೂಟರ್]] ನೆಟ್‌ವರ್ಕ್‌ಗಳ (ಜಾಲಬಂಧಗಳ) ಒಂದು ನೆಟ್‌ವರ್ಕ್ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯನ್‌ಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್‌ವರ್ಕ್‌ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ. [[File:Internet map 1024.jpg|thumb|190px|ಅಂತರ್ಜಾಲದ [[ನಕ್ಷೆ]] (ಕಾಲ್ಪನಿಕ)]] ==ಪಾರಿಭಾಷೆ== ==ಚರಿತ್ರೆ== (contracted; show full) *ದೊಡ್ಡ ಅಂತರ್ಜಾಲಗಳಲ್ಲಿ, ವೆಬ್ಸೈಟ್ ಸೇವಾ ಬಳಕೆಯು ಸಾಮಾನ್ಯವಾಗಿ ಸಾರ್ವಜನಿಕ ವೆಬ್ಸೈಟ್ ಸೇವಾ ಬಳಕೆಗೆ ಸದೃಶವಾಗಿರುತ್ತದೆ. ಅಲ್ಲದೇ ಇದರ ಒಟ್ಟಾರೆ ಚಟುವಟಿಕೆಯನ್ನು ವೆಬ್ ಮೆಟ್ರಿಕ್ ಸಾಫ್ಟ್ ವೇರ್ (ಮಾನದಂಡ)ಮೂಲಕ ಪತ್ತೆ ಮಾಡಿ ಸೂಕ್ತವಾಗಿ ಅರ್ಥೈಸಬಹುದು. ಅಂತರ್ಜಾಲ ವೆಬ್ಸೈಟ್ ಪರಿಣಾಮಕಾರಿತ್ವವನ್ನು ಬಳಕೆದಾರ ಸಮೀಕ್ಷೆಗಳೂ ಸಹ ಉತ್ತಮಪಡಿಸುತ್ತ ವರೆ. *ದೊಡ್ಡ ಉದ್ದಿಮೆಗಳು, ತನ್ನ ಬಳಕೆದಾರರಿಗೆ ತನ್ನ ಅಂತರ್ಜಾಲದೊಳಗೆ ಫೈರ್ ವಾಲ್ ಸರ್ವರ್ ಗಳ ಮೂಲಕ ಸಾರ್ವಜನಿಕ ಅಂತರ್ಜಾಲಕ್ಕೆ ಪ್ರವೇಶ ಕಲ್ಪಿಸಿಕೊಡುತ್ತವೆ. ಇವುಗಳಿಗೆ ಸಂಪೂರ್ಣ ಭದ್ರತೆಯೊಂದಿಗೆ ಬರುವ ಹಾಗು ಹೋಗುವ ಸಂದೇಶಗಳನ್ನು ಹಿಡಿದಿಟ್ಟು ಪ್ರದರ್ಶಿಸುವ ಸಾಮರ್ಥ್ಯವಿರುತ್ತದೆ. ಅಂತರ್ಜಾಲದ ಒಂದು ಭಾಗದ ಮಾಹಿತಿಯನ್ನು ಗ್ರಾಹಕರಿಗೆ ಹಾಗು ವ್ಯಾಪಾರಕ್ಕೆ ಸಂಬಂಧಿಸದ ಇತರರಿಗೆ ಲಭ್ಯವಾಗುವಂತೆ ಮಾಡಿದರು. (contracted; show full) * {{cite web|url=http://www.claromentis.com/blog/2009/04/top-10-ideas-making-the-most-of-your-corporate-intranet/|title=Making the most of your corporate intranet|last=|first=Claromentis|date=April 2, 2009|accessdate=2009-04-02}} [[ವರ್ಗ:ಗಣಕ ನೆಟ್ವರ್ಕ್ ಗಳು (ಕಂಪ್ಯುಟರ್ ಜಾಲಗಳು)]] [[ವರ್ಗ:ಇಂಟರ್ನೆಟ್ ಗೋಪ್ಯತೆ]] [[ವರ್ಗ:ಅಂತರ ಜಾಲ ತಾಣಗಳು]] [[ವರ್ಗ:ಮಾಹಿತಿ ತಂತ್ರಜ್ಞಾನ]] All content in the above text box is licensed under the Creative Commons Attribution-ShareAlike license Version 4 and was originally sourced from https://kn.wikipedia.org/w/index.php?diff=prev&oldid=804686.
![]() ![]() This site is not affiliated with or endorsed in any way by the Wikimedia Foundation or any of its affiliates. In fact, we fucking despise them.
|