Difference between revisions 873712 and 887292 on knwiki

{{Infobox Writer
<!-- For template details please see Template:Infobox Writer -->
| name        = ಪ್ರೊ.ಜಿ.ವೆಂಕಟಸುಬ್ಬಯ್ಯ
| image       = G_Venkatasubbaiah.jpg
| imagesize   =200px
| caption      =ಪ್ರೊ ಜಿ.ವೆಂಕಟಸುಬ್ಬಯ್ಯ
| pseudonym   =
| birth_date  = ೨೩-೦೮-೧೯೧೩
| birth_place = [[ಮೈಸೂರು]]
| death_date  = 
| death_place = 
| occupation  = ಭಾಷಾತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ
| nationality = ಭಾರತೀಯ
| period      = 20ನೇ ಶತಮಾನ
| genre       = 
| subject     = [[ಕನ್ನಡ ಸಾಹಿತ್ಯ]] 
| movement    = 
| debut_works = 
| notableworks  = [[ಇಗೋ ಕನ್ನಡ]]
| spouse      =  ಲಕ್ಷ್ಮಿ 
| children    =  ಅನಂತಸ್ವಾಮಿ, ಅರುಣ್, ಪ್ರಭಾ, ರೋಹಿಣಿ
| influences  = [[ಪು.ತಿ.ನರಸಿಂಹಾಚಾರ್]], [[ಬಿ.ಎಂ.ಶ್ರೀ]], [[ಕುವೆಂಪು]]
| influenced  =
| awards     = [[ಪದ್ಮಶ್ರೀ]], (೨೦೧೭), [[ಭಾಷಾ ಸಮ್ಮಾನ್‌]](೨೦೧೮)
| signature   = 
| website     = 
| footnotes   = 
}}

'''ಪ್ರೊ|| ಜಿ ವೆಂಕಟಸುಬ್ಬಯ್ಯ''' ಕನ್ನಡದ ಏಳಿಗೆಗಾಗಿ ದುಡಿದವರು, ದುಡಿಯುತ್ತಿರುವವರು. ಬೆಂಗಳೂರಿನ ಇವರು ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ '[[ಇಗೋ ಕನ್ನಡ]]' ಎಂಬ [[ಪ್ರಜಾವಾಣಿ]] ಅಂಕಣ ಸಮಸ್ತ ಕನ್ನಡಿಗರಿಗೆ ಪರಿಚಿತವಾಗಿದೆ. ೧೯೯೧ ರಿಂದ ವೆಂಕಟಸುಬ್ಬಯ್ಯನವರು ಈ ಅಂಕಣದ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇವರ ಭಾಷಾ ಸಾಹಿತ್ಯ ಸಾಧನೆಗೆ ೨೦೦೫ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರ(contracted; show full)
*[[ಪಂಪ ಪ್ರಶಸ್ತಿ]] (೨೦೧೫)
*[[ನಾಡೋಜ ಪ್ರಶಸ್ತಿ]] (೨೦೦೫)
*೧೯೭೪ ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
*೨೦೧೧ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ೭೭ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
*೨೦೧೪ನೇ ಸಾಲಿನ ಪಂಪ ಪ್ರಶಸ್ತಿ; (ದಿ. 7/02/2015 ರಂದು ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಅನುಪಸ್ಥಿತಿಯಲ್ಲಿ ಪ್ರದಾನ)
*೨೦೧೭ನೇ ಸಾಲಿನ [[ಪದ್ಮಶ್ರೀ|ಪದ್ಮಶ್ರೀ ಪ್ರಶಸ್ತಿ]] <ref>[http://pib.nic.in/newsite/erelease.aspx?relid=157675 ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ, ಭಾರತ ಸರ್ಕಾರ] </ref>

{| class="wikitable"
|-
!<center>'''ಪದ್ಮಶ್ರೀ''' </center> 
|-
|*ಪ್ರೊ. ಜಿ.ವೆಂಕಟಸುಬ್ಬಯ್ಯ: ‘ಪದ ಬ್ರಹ್ಮ’ ಎಂದೇ ಖ್ಯಾತಿ ಪಡೆದಿರುವ ಭಾಷಾ ತಜ್ಞ ಪ್ರೊ. ಜಿ.ವೆಂಕಟಸುಬ್ಬಯ್ಯ ಶತಾಯುಷಿ. 1913 ರಲ್ಲಿ ಶ್ರೀರಂಗಪಟ್ಟಣದ ಗಂಜಾಂನಲ್ಲಿ ಜನಿಸಿದರು. ಕನ್ನಡ ಭಾಷೆ, ನಿಘಂಟು, ಪ್ರಾಚೀನ ಸಾಹಿತ್ಯ ಅಧ್ಯಯನ ಕ್ಷೇತ್ರಕ್ಕೆ ಜಿ.ವಿ ಅವರ ಕೊಡುಗೆ ಅಪಾರ.
*‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ಜಿ.ವಿ.ಯವರ  ‘ಇಗೋ ಕನ್ನಡ’  ನಾಡಿನಾದ್ಯಂತ ಜನಪ್ರಿಯವಾಗಿತ್ತು.
|-
|}*೨೦೧೮ರ "ಭಾಷಾ ಸಮ್ಮಾನ್‌" (ಕೇಂದ್ರ ಸಾಹಿತ್ಯ ಅಕಾಡೆಮಿ)[https://www.prajavani.net/basha-samman-g-venkatasubbiah-597217.html]

==ಉಲ್ಲೇಖಗಳು==
<References  />
* [[ಮಲ್ಲಿಗೆ (ಮಾಸಪತ್ರಿಕೆ)]]ಯ ಸೆಪ್ಟೆಂಬರ್ ೨೦೦೫ರ ಸಂಚಿಕೆ.
==ನೋಡಿ==
[[ಸಿರಿಭೂವಲಯಸಾಗರರತ್ನಮಂಜೂಷ‎]]—ಪ್ರೊ.ಜಿ.ವೆಂಕಟಸುಬ್ಬಯ್ಯನವರ ಪತ್ರ

==ಬಾಹ್ಯ ಸಂಪರ್ಕಗಳು==
{{commons category|G. Venkatasubbiah}}
* [http://www.newindianexpress.com/cities/bangalore/Nadoja-is-honorary-doctorate/2013/11/20/article1900665.ece “Nadoja is a honorary doctorate in Kannada,”ಇಂಡಿಯನ್ ಎಕ್ಸ್ ಪ್ರೆಸ್]

[[ವರ್ಗ:ಸಾಹಿತಿಗಳು|ಜಿ.ವೆಂಕಟಸುಬ್ಬಯ್ಯ]]
[[ವರ್ಗ:ನಾಡೋಜ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರು]]
[[ವರ್ಗ:೧೯೧೩ ಜನನ]]
[[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
[[ವರ್ಗ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು]]