Difference between revisions 939781 and 1034812 on knwiki

{{Infobox ಭಾರತದ ಭೂಪಟ
| native_name = ಮುಂಬಯಿ</br>मुंबई
| other_name = ಮುಂಬಯಿ
| type = metropolitan city
| type_2 = capital
| skyline= Gateway.jpg
| skyline_caption= ಗೇಟ್‍ವೇ ಅಫ್ ಇ೦ಡಿಯಾ
| locator_position = left
(contracted; show full)

== [[ಮುಂಬಯಿ ನಗರದ ಕನ್ನಡ ರಂಗಭೂಮಿ ಕಲಾವಿದರು]] ==
ಮುಂಬಯಿಯಲ್ಲಿ ಕನ್ನಡಿಗರ ಹಲವಾರು ಸಂಘ ಸಂಸ್ಥೆಗಳಿವೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ, '[[ಮೈಸೂರ್ ಅಸೋಸಿಯೇಷನ್, ಮುಂಬಯಿ]], [[ಕರ್ನಾಟಕ ಸಂಘ, ಮುಂಬಯಿ|ಕರ್ನಾಟಕ ಸಂಘ]], ಮುಂಬಯಿಕನ್ನಡ ಸಂಘ, ಡೊಂಬಿವಲಿ ಕನ್ನಡಸಂಘ, ಗೋರೆಗಾಂ,ಮಲಾಡ್ ಹಾಗೂ ಕೋಟೆ ಕನ್ನಡ ಸಂಘಗಳು ಸೇರಿವೆ. ಇವೆಲ್ಲವೂ ತಮ್ಮದೇ ಆದ ದೊಡ್ಡ / ಸಣ್ಣ ಹರವಿನಲ್ಲಿ [[ಕನ್ನಡ|ಕನ್ನಡ ಭಾಷೆ]], ಸಂಸ್ಕೃತಿ, ಕಲೆ, ಕನ್ನಡತನವನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸುತ್ತಿವೆ. ಕನ್ನಡ ರಂಗ ಭೂಮಿಯಲ್ಲಿ ಹಲವಾರು ಕಲಾವಿದರು ತಮ್ಮ ಅಮೂಲ್ಯವಾದ ಕೊಡುಗೆಯನ್ನು ಕೊಟ್ಟಿರುತ್ತಾರೆ. ಅವರಲ್ಲಿ ಪ್ರಮುಖರು, [[ಆರ್.ಡಿ
  .ಕಾಮತ್]], [[ಶ್ರೀಪತಿ ಬಲ್ಲಾಳ್, ]], [[ಕಿಶೋರಿ ಬಲ್ಲಾಳ್]], [[ಸದಾನಂದ ಸುವರ್ಣ]], [[ಬಿ.ಆರ್.ಮಂಜುನಾಥ್|ಡಾ.ಬಿ.ಆರ್.ಮಂಜುನಾಥ್]], [[ಕೆ.ಮಂಜುನಾಥಯ್ಯ]],, [[ಬಾಲಕೃಷ್ಣ ನಿಡ್ವಣ್ಣಾಯ ಹಾಗೂ ಸತ್ಯಭಾಮಾ ನಿಡ್ವಣ್ಣಾಯ]] ದಂಪತಿಗಳು, (ದಿವಂಗತ)[[ಎ. ಎಸ್. ಕೆ ರಾವ್]], [[ಭರತ್ ಕುಮಾರ್ ಪೊಲಿಪು]], [[ಅಹಲ್ಯ ಬಲ್ಲಾಳ್]], [[ಸಾ  .ದಯಾ, ಶೈ]], [[ಶ್ಯಾಲಿನಿ ರಾವ್, ]], [[ಮೋಹನ್ ಮಾರ್ನಾಡ್]], [[ಅವಿನಾಶ್ ಕಾಮತ್]], [[ಕುಸುಮ್ ಬಲ್ಲಾಳ್]], ಮುಂತಾದವರು.

== ಮುಂಬಯಿ ನಗರವಾಸಿ ಮತ್ತು ಸಂಸ್ಕೃತಿ ==
ಮುಂಬಯಿ ನಗರವಾಸಿಗಳನ್ನು ಮುಂಬಯಿಕರ್ ಎಂದು ಸಂಬೋಧಿಸುವುದುಂಟು. ಮುಂಬಯಿಯ ನಾಗರೀಕರು , ದೈನಂದಿನ ಜೀವನದಲ್ಲಿ ಲೋಕಲ್ ರೈಲಿನ ಪ್ರಯಾಣ ಅವಿಭಾಜ್ಯ ಅಂಗವಾಗಿರುವುದರಿಂದ, ಸ್ವಂತ ಮನೆ ಕೊಳ್ಳುವಾಗ , ಆದಷ್ಟೂ ಲೋಕಲ್ ಸ್ಟೇಷನ್ನುಗಳ ಹತ್ತಿರವೇ ಹುಡುಕುತ್ತಾರೆ. ದೈನಂದಿನ ಜೀವನದಲ್ಲಿ , ಓಡಾಟದಲ್ಲಿ, ಗಡಿಯಾರದ ಮುಳ್ಳಿನಂತೆ ಮಗ್ನರಾಗಿರುವ ಮುಂಬಯಿಕರರಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಕಡಿಮೆ. ಆದರೂ ಧಾರ್ಮಿಕ / ಸಾಮಾಜಿಕ ಚಟುವಟಿಕೆಗಳಾದ ಗಣೇಶ ಚತುರ್ಥಿಯೇ ಮೊದಲಾದ ಹಬ್ಬ ಹರಿದಿನಗಳನ್ನು ವಿಜೃಂಭಣೆ ಯಿಂದ, ಸಡಗರದಿಂದ, ಸಾಮೂಹಿಕವಾಗಿ ಆಚರಿಸುತ್ತಾರೆ. 
 
(contracted; show full)* [http://www.bombay-india.net/ ಮುಂಬಯಿ ನಗರ ಮಾರ್ಗದರ್ಶಿ ]
* [http://thegreatindian.tripod.com/mumbai.htm ಮುಂಬಯಿ ನಗರದ ಪಕ್ಷಿನೋಟ ( ಅಪರೂಪದ ಫೋಟೋ)]

{{ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು}}

[[ವರ್ಗ:ಮಹಾರಾಷ್ಟ್ರದ ಪಟ್ಟಣಗಳು]]
[[ವರ್ಗ:ಭಾರತದ ಪಟ್ಟಣಗಳು]]
[[ವರ್ಗ:ಭೂಗೋಳ]]